Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ‘ವಿಶೇಷ ನೋಂದಣಿ ಮತ್ತು ಪರವಾನಿಗೆ ಆಂದೋಲನ’
    ಇತ್ತೀಚಿನ ಸುದ್ದಿ

    ಮಂಗಳೂರು: ‘ವಿಶೇಷ ನೋಂದಣಿ ಮತ್ತು ಪರವಾನಿಗೆ ಆಂದೋಲನ’

    April 1, 2023
    Share

    ಮಂಗಳೂರು : ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆಯಡಿ ವಿಶೇಷ ನೋಂದಣಿ ಮತ್ತು ಪರವಾನಿಗೆ ಆಂದೋಲನ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಉರ್ವಾಸ್ಟೋರ್ ಮೈದಾನದಲ್ಲಿ ನಡೆಯಿತು.


    ಡಾ ಪ್ರವೀಣ್ ಕುಮಾರ್, ಅಂಕಿತ ಅಧಿಕಾರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ, ದ. ಕ, ಮಂಗಳೂರು ಎಲ್ಲರನ್ನು ಸ್ವಾಗತಿಸಿ ಬರಮಾಡಿಕೊಂಡರು ಹಾಗೂ ಆಹಾರ ಸುರಕ್ಷತೆ, ಗುಣಮಟ್ಟದ ಬಗ್ಗೆ ವಿವರಿಸಿದರು.


    ಆರ್. ಕೆ. ಗಂಗಾಧರ್, ಅತ್ತಾವರ ( ಅಧ್ಯಕ್ಷರು, ದಕ್ಷಿಣ ರೈಲ್ವೆ ಪೆನ್ಷನರ್ಸ್ ಅಸೋಸಿಯೇಷನ್, ಕ್ರೀಡಾ ಪಟು, ಸಂಗೀತ ಗಾಯಕ ) ರು ಅಧ್ಯಕ್ಷತೆ ವಹಿಸಿದರು. ಡಾ ಪ್ರವೀಣ್ ರವರು, ಗಂಗಾಧರ್ ರವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.
    ಶಿವಪ್ರಸಾದ್, ಸಂಪಾದಕರು, ಪೊಲೀಸ್ ಪತ್ರಿಕೆ ಕರ್ನಾಟಕ ಹಾಗೂ ಇತರ ಪತ್ರಿಕಾ, ಟಿವಿ ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.

    Post Views: 550

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.