Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈಚಳಕ; ಮೀನು ವ್ಯಾಪಾರಿಯ 1.50 ಲಕ್ಷ ಹಣ ಕಸಿದು ಪರಾರಿ!
    ಇತ್ತೀಚಿನ ಸುದ್ದಿ

    ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈಚಳಕ; ಮೀನು ವ್ಯಾಪಾರಿಯ 1.50 ಲಕ್ಷ ಹಣ ಕಸಿದು ಪರಾರಿ!

    April 4, 2023
    Share

    ಮಂಗಳೂರು : ಖದೀಮ ಕಳ್ಳನೋರ್ವನು ನಗರದ ದಕ್ಕೆಯಲ್ಲಿ ಮೀನು ವ್ಯಾಪಾರಿಯ 1.50 ಲಕ್ಷ ರೂ. ಕಸಿದು ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

    ಬೆಳ್ಳಂಬೆಳಗ್ಗೆ ಸುಮಾರು 6:45ಕ್ಕೆ ವ್ಯಾಪಾರಿ ಮೀನು ಖರೀದಿಗೆಂದು ದಕ್ಕೆಯ ಕಡೆಗೆ ತೆರಳುತ್ತಿದ್ದರು‌. ಈ ವೇಳೆ ಅವರಲ್ಲಿ ಮೀನು ಖರೀದಿಗೆಂದು ಇಟ್ಟಿದ್ದ 1.50 ಲಕ್ಷ ರೂ. ಹಣವಿತ್ತು. ಆದರೆ, ಕಳ್ಳನೋರ್ವನು ಈ ಬ್ಯಾಗ್‌ನ್ನೇ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಕಳ್ಳನ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.