Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅದ್ದೂರಿಯಾಗಿ ಸಂಪನ್ನಗೊಂಡ ಮಂಗಳೂರು ದಸರಾ
    ಇತ್ತೀಚಿನ ಸುದ್ದಿ

    ಮಂಗಳೂರು: ಅದ್ದೂರಿಯಾಗಿ ಸಂಪನ್ನಗೊಂಡ ಮಂಗಳೂರು ದಸರಾ

    October 25, 2023
    Share

    ಮಂಗಳೂರು: ಮಂಗಳೂರು ದಸರಾ ಮೆರವಣಿಗೆ ಕಳೆದ ದಿನ(ಅ.24) ಅದ್ದೂರಿಯಾಗಿ ಆರಂಭಗೊಂಡು, ಸಂಪನ್ನಗೊಂಡಿದೆ. ದಸರಾ ಮಹೋತ್ಸವ ನಡೆಯುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಸಂಜೆ ಸುಮಾರು 4 ಗಂಟೆಗೆ ದಸರಾ ಮೆರವಣಿಗೆ ಆರಂಭಗೊಂಡಿತು.ವಿಘ್ನವಿನಾಶಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯ ಬೃಹತ್ ಶೋಭಾಯಾತ್ರೆ ಕೇಂದ್ರದ ಮಾಜಿ ಸಚಿವ ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆಯಿತು.

    ಒಂದು ಸಾವಿರ ಆಕರ್ಷಕ ಕೇರಳಾ ಕೊಡೆಗಳು, ನೂರಕ್ಕೂ ಅಧಿಕ ಬ್ಯಾಂಡ್ ಸೆಟ್‌ಗಳು, ಸುಮಾರು 40 ಜಾನಪದ ಕುಣಿತಗಳ ತಂಡ, ಕೇರಳಾ ಚೆಂಡೆವಾದನ, ಕೊಂಬು ಕಹಳೆ, ದೇಶದ ಇತಿಹಾಸವನ್ನು ಬಿಂಬಿಸುವ ಸುಮಾರು 60ಕ್ಕೂ ಹೆಚ್ಚು ಸ್ಥಬ್ದ ಚಿತ್ರಗಳು ಈ ದಸರಾ ಮೆವರಣಿಗೆಗೆ ಮೆರಗು ನೀಡಿತು. ನಗರದ ಸುಮಾರು 7 ಕಿಲೋ ಮೀಟರ್ ದಾರಿಯಲ್ಲಿ ಸಾಗುವ ಈ ಮೆರವಣಿಗೆ ಮುಂಜಾನೆ ಸಮಾಪನಗೊಂಡಿದೆ. ಕುದ್ರೋಳಿ ಕ್ಷೇತ್ರ ಪುಷ್ಕರಣಿಯಲ್ಲಿ ಗಣಪತಿ,ಆದಿಶಕ್ತಿ,ಶಾರದೆ ಹಾಗೂ ನವದುರ್ಗೆಯರ ಮೂರ್ತಿಗಳನ್ನು ಇಂದು ಮುಂಜಾನೆ ನವ ದುರ್ಗೆಯರನ್ನು ಜಲಸ್ಥಂಬನ ಮಾಡುವ ಮುಖೇನ ಸಮಾಪನಗೊಂಡಿತ್ತು. ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ಆಕರ್ಷಕ ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ. ದೇಶ ವಿದೇಶಗಳಿಂದ ಆಗಮಿಸಿದ್ದ ಲಕ್ಷಾಂತರ ಮಂದಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದರು.

    Post Views: 168

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.