Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಪುತ್ತೂರು: ಕೋಮು ಕಲಹ- ವಿದ್ಯಾರ್ಥಿ ಮೇಲೆ ಇಬ್ಬರು ವ್ಯಕ್ತಿಗಳಿಂದ ಹಲ್ಲೆ, ಪ್ರಕರಣ ದಾಖಲು
    Uncategorized

    ಪುತ್ತೂರು: ಕೋಮು ಕಲಹ- ವಿದ್ಯಾರ್ಥಿ ಮೇಲೆ ಇಬ್ಬರು ವ್ಯಕ್ತಿಗಳಿಂದ ಹಲ್ಲೆ, ಪ್ರಕರಣ ದಾಖಲು

    November 7, 2025
    Share

    ಪುತ್ತೂರಿನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುತ್ತೂರಿನ ಪೆರಿಯಡ್ಕ ಬಳಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಮುಸ್ತಾಫ್ ಮತ್ತು ಮುಸ್ತಾಫ್ ಪೆರಿಯಡ್ಕ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಸಹಪಾಠಿಯ ಆರೋಗ್ಯ ವಿಚಾರಿಸಲು ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಆಗಮಿಸಿ ಇಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದು ವಿದ್ಯಾರ್ಥಿನಿಯರು ಒಟ್ಟಿಗೆ ಹೊರಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಅನ್ಯ ಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಹೊರಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಕೋಮು ದ್ವೇಷದಿಂದ ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳಿಗೆ ನಿಂದಿಸಿದ್ದಾರೆ. ಓರ್ವ ವಿದ್ಯಾರ್ಥಿಗೆ ಇಬ್ಬರು ಆರೋಪಿಗಳು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಬಳಿಕ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ

    Post Views: 168

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.