Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಬೈಕ್ ಗೆ ಆಟೋ ಢಿಕ್ಕಿ ಹೊಡೆದು ಅಪಘಾತ- ಕಾಲೇಜು ವಿದ್ಯಾರ್ಥಿ ಮೃತ್ಯು, ಇನ್ನೋರ್ವ ಗಂಭೀರ
    ಇತ್ತೀಚಿನ ಸುದ್ದಿ

    ಸುಳ್ಯ: ಬೈಕ್ ಗೆ ಆಟೋ ಢಿಕ್ಕಿ ಹೊಡೆದು ಅಪಘಾತ- ಕಾಲೇಜು ವಿದ್ಯಾರ್ಥಿ ಮೃತ್ಯು, ಇನ್ನೋರ್ವ ಗಂಭೀರ

    September 26, 2022
    Share

    ಸುಳ್ಯ;ಬೈಕ್ ಗೆ ಆಟೋ ರಿಕ್ಷ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡದಿದೆ.

    ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಪುತ್ರ ಪ್ರತೀಕ್ (19)ಮೃತಪಟ್ಟ ವಿದ್ಯಾರ್ಥಿ.
    ಬೇಕರಿಯಲ್ಲಿ ಕೆಲಸ ಮಾಡತ್ತಿರುವ ತೇಜಸ್‌ ಎಂಬ ಯುವಕನ ಜೊತೆ ಇಂದು ಬೆಳಗ್ಗೆ ಕಲ್ಲುಗುಂಡಿಯಿಂದ ಬೈಕ್‌ನಲ್ಲಿ ಪ್ರತೀಕ್ ಸುಳ್ಯದ ಕಡೆಗೆ ಬರುತ್ತಿದ್ದರು.ಈ ವೇಳೆ ಪರಿವಾರಕಾನ ತಿರುವಿನಲ್ಲಿ ಆಟೋರಿಕ್ಷಾವೊಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್‌ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಆ ವೇಳೆಗಾಗಲೇ ಪ್ರತೀಕ್ ಮೃತಪಟ್ಟರು. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ತೇಜಸ್‌ ಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

    Post Views: 177

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.