Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ: ಬೀಚ್ ನಲ್ಲಿ ಸಮುದ್ರ ಪಾಲಾಗಿದ್ದ ಮಣಿಪಾಲ ವಿದ್ಯಾರ್ಥಿಯ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ಮಲ್ಪೆ: ಬೀಚ್ ನಲ್ಲಿ ಸಮುದ್ರ ಪಾಲಾಗಿದ್ದ ಮಣಿಪಾಲ ವಿದ್ಯಾರ್ಥಿಯ ಮೃತದೇಹ ಪತ್ತೆ

    September 26, 2022
    Share

    ಮಲ್ಪೆ: ಮಲ್ಪೆ ಸಮೀಪದ ಹೂಡೆ ಬೀಚ್‌ನಲ್ಲಿ ನಿನ್ನೆ (ಭಾನುವಾರ) ಸಂಜೆ ನೀರಿಗೆ ಇಳಿದಿದ್ದ ಮಣಿಪಾಲದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದರು. ನಿನ್ನೆ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಮತ್ತೋರ್ವನ ಶವವು ಪತ್ತೆಯಾಗಿದೆ.

    ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಎಂಐಟಿಯ 15 ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ಕೂಡೆ ಬೀಚ್‌ನಲ್ಲಿ ವಿಹಾರಕ್ಕೆಂದು ನಿನ್ನೆ ಸಂಜೆ ಬೀಚ್‌ಗೆ ತೆರಳಿದ್ದಾಗ ಮೂವರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ನಿನ್ನೆ ತೀವ್ರ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಆಗಲೇ ಮೃತಪಟ್ಟಿದ್ದರು.

    ಬೆಂಗಳೂರಿನ ಷಣ್ಮುಖ (19), ನಿಶಾಂತ್ (19) ಮತ್ತು ಹೈದರಾಬಾದ್‌ನ ಶ್ರೀಕರ (19) ಮೃತ ವಿದ್ಯಾರ್ಥಿಗಳಾಗಿದ್ದಾರೆ. ಶ್ರೀಕರ ಅವರ ಮೃತದೇಹ ಶೋಧ ನಡೆಸಲು‌ ಹಾಗೂ ಮತ್ತಿಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಲು ಎಂದಿನಂತೆ ಅಸಪದ್ಭಾಂಧವ ಈಶ್ವರ್ ಮಲ್ಪೆ ಸಕಾಲದಲ್ಲಿ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಮೂವರು ಸಹಪಾಠಿಗಳ ಸಾವಿನಿಂದಾಗಿ ಮಣಿಪಾಲ ಕಾಲೇಜಿನಲ್ಲಿ ಸೂತಕದ ಛಾಯೆ ಆವರಿಸಿದೆ.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.