Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಜೇಶ್ವರ: ರಸ್ತೆ ಬದಿಗೆ ಮಗುಚಿ ಬಿದ್ದ KSRTC ಬಸ್
    ಇತ್ತೀಚಿನ ಸುದ್ದಿ

    ಮಂಜೇಶ್ವರ: ರಸ್ತೆ ಬದಿಗೆ ಮಗುಚಿ ಬಿದ್ದ KSRTC ಬಸ್

    December 1, 2022
    Share

    ಕಾಸರಗೋಡು : ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದ ಘಟನೆ ಇಂದು ಸಂಜೆ ಮಂಜೇಶ್ವರ ಸಮೀಪದ ಪೊಸೊಟ್ ನಲ್ಲಿ ನಡೆದಿದೆ. ಅಪಘಾತದಿಂದ 15 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

    ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೇರಳ ಮಲಬಾರ್ ಬಸ್ಸು ಪೊಸೋಟ್ ಪೆಟ್ರೋಲ್ ಪಂಪ್ ಬಳಿ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ 40 ಕ್ಕೂಅಧಿಕ ಪ್ರಯಾಣಿಕರಿದ್ದರು. ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ನಾಗರಿಕರು, ಪೊಲೀಸರು ಹೊರತೆಗೆದು ಆಸ್ಪತ್ರೆಗೆ ತಲುಪಿಸಿದರು. 15 ಮಂದಿಯನ್ನು ವಿವಿಧ ಅಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    Post Views: 192

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.