Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ., ಉಡುಪಿ ಜಿಲ್ಲೆಗಳ ಮಳೆಹಾನಿ ಕುರಿತು ಸಿಎಂ, ಸಚಿವರ ಜೊತೆ ಚರ್ಚೆ- ಮಂಜುನಾಥ ಭಂಡಾರಿ
    ಇತ್ತೀಚಿನ ಸುದ್ದಿ

    ದ.ಕ., ಉಡುಪಿ ಜಿಲ್ಲೆಗಳ ಮಳೆಹಾನಿ ಕುರಿತು ಸಿಎಂ, ಸಚಿವರ ಜೊತೆ ಚರ್ಚೆ- ಮಂಜುನಾಥ ಭಂಡಾರಿ

    May 22, 2025
    Share

    ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

    ಅಲ್ಲಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗಿದ್ದು ಬಿಟ್ಟರೆ ದೊಡ್ಡದಾದ ಅನಾಹುತಗಳು ನಡೆದ ವರದಿಯಾಗಿರುವುದಿಲ್ಲ. ಹೀಗಾಗಿ ಮಳೆಹಾನಿ ಪ್ರದೇಶಗಳಲ್ಲಿ ಈಗಾಗಲೇ ಸಮೀಕ್ಷೆಯನ್ನು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಸಮಾಲೋಚನೆಯನ್ನು ನಡೆಸಿದ್ದು ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.


    ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ, ಗಾಳಿಯಿಂದ ಹೆಚ್ಚಿನ ಅಪಾಯ ಮತ್ತು ಹಾನಿಯುಂಟಾಗುವುದನ್ನು ತಡೆಯಲು ವಿಪತ್ತು ನಿರ್ವಹಣಾ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವಂತೆ ನಿರ್ದೇಶನವನ್ನು ನೀಡಿದ್ದೇನೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರ ಬಗ್ಗೆ ಈ ಕುರಿತು ಮಾತಾಡಿ ಜಿಲ್ಲೆಯಲ್ಲಿ ಮಳೆಯಿಂದ ಆಗುವ ತೊಂದರೆಗಳ ಬಗ್ಗೆ ಗಮನ ಸೆಳೆಯಲಾಗಿದೆ ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 159

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.