Facebook Twitter Instagram
    Tuesday, October 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ- ಬೆಳ್ತಂಗಡಿಯ ಯುವಕ ಮೃತ್ಯು
    ಇತ್ತೀಚಿನ ಸುದ್ದಿ

    ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ- ಬೆಳ್ತಂಗಡಿಯ ಯುವಕ ಮೃತ್ಯು

    October 20, 2026
    Share

    ಬೆಳ್ತಂಗಡಿ: ಮೈಸೂರು ದಸರಾ ವೀಕ್ಷಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಬೈಕ್‌ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕೊಳಂಬೆಯ ಯುವಕ ಮೃತಪಟ್ಟ ಘಟನೆ ಅ.18ರಂದು ಮಧ್ಯರಾತ್ರಿ ನಡೆದಿದೆ.

    ಕೊಳಂಬೆ ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಮನೋಹರ (23) ಮೃತ ಯುವಕ. ಸಹಸವಾರ ಕೊಯ್ಯರಿನ ಬಿರ್ಕೆ ನಿವಾಸಿ ದೀಕ್ಷಿತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

    ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಮನೋಹರ ಹಾಗೂ ದೀಕ್ಷಿತ್ ಅ. 18ರಂದು ಮೈಸೂರು ದಸರಾ ವೀಕ್ಷಿಸಲು ಬೈಕ್‌ನಲ್ಲಿ ತೆರಳಿದ್ದರು. ರಾತ್ರಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಸಿದ್ದಾರ್ಥನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಟ್ರಾಫಿಕ್ ಸಿಗ್ನಲ್ ನಲ್ಲಿ ಬೈಕ್‌’ಗೆ ಸ್ಕೂಟಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮನೋಹರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇಮೃತಪಟ್ಟಿದ್ದು, ಹಿಂಬದಿ ಸವಾರ ದೀಕ್ಷಿತ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಘಟನೆಯ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Post Views: 6

    Related Posts

    ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣದಲ್ಲಿ ಟ್ವೀಸ್ಟ್- ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು

    October 20, 2026

    ಬಾಡಿಗೆ ಪಾವತಿ ವಿಚಾರಕ್ಕೆ ವಕೀಲನ ಹಣೆಗೆ ಗುಂಡಿಟ್ಟು ಹತ್ಯೆಗೈದ ಫುಡ್ ಡೆಲಿವರಿ ಬಾಯ್!!

    October 20, 2026

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಪಿಕಪ್‌ ಢಿಕ್ಕಿ- ಇಬ್ಬರು ಯುವಕರು ಸಾವು!!

    October 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣದಲ್ಲಿ ಟ್ವೀಸ್ಟ್- ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು

    October 20, 2026

    ಬಾಡಿಗೆ ಪಾವತಿ ವಿಚಾರಕ್ಕೆ ವಕೀಲನ ಹಣೆಗೆ ಗುಂಡಿಟ್ಟು ಹತ್ಯೆಗೈದ ಫುಡ್ ಡೆಲಿವರಿ ಬಾಯ್!!

    October 20, 2026

    ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ- ಬೆಳ್ತಂಗಡಿಯ ಯುವಕ ಮೃತ್ಯು

    October 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.