Facebook Twitter Instagram
    Tuesday, September 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ವ್ಯಕ್ತಿಯೊಬ್ಬರ ಶರ್ಟ್ ಜೇಬಿನಲ್ಲೇ ಮೊಬೈಲ್ ಸ್ಫೋಟ
    ರಾಷ್ಟ್ರೀಯ ಸುದ್ದಿ

    ವ್ಯಕ್ತಿಯೊಬ್ಬರ ಶರ್ಟ್ ಜೇಬಿನಲ್ಲೇ ಮೊಬೈಲ್ ಸ್ಫೋಟ

    May 20, 2023
    Share

    ಕೇರಳ; ವ್ಯಕ್ತಿಯೋರ್ವರ ಶರ್ಟ್ ಜೇಬಿನಲ್ಲೇ ಮೊಬೈಲ್ ಸ್ಫೋಟಗೊಂಡ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ. 70 ವರ್ಷದ  ಇಲಿಯಾಸ್ ಎಂಬ ವ್ಯಕ್ತಿ ಮರೋಟ್ಟಿಚಾಲ್ ಪ್ರದೇಶದ ಚಹಾ ಅಂಗಡಿಯಲ್ಲಿ ಕುರ್ಚಿಯ ಮೇಲೆ ಕುಳಿತಿದ್ದರು. ಆಗ ಅವರ ಶರ್ಟ್ ಜೇಬಿನಲ್ಲಿದ್ದ ಮೊಬೈಲ್ ಫೋನ್ ದಿಢೀರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿ ಅಂಗಡಿಯಲ್ಲಿನ ಟೇಬಲ್‌ನಲ್ಲಿ ಕುಳಿತು ಚಹಾ ಸೇವಿಸುವುದನ್ನು ನೋಡಬಹುದು.ಈ ವೇಳೆ ಅವನ ಶರ್ಟ್ ಜೇಬಿನಲ್ಲಿರುವ ಫೋನ್ ಸಿಡಿದು ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ವ್ಯಕ್ತಿ ತನ್ನ ಜೇಬಿನಿಂದ ಮೊಬೈಲ್‌ ಫೋನ್ ನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ.ಬಳಿಕ ಅಲ್ಲಿದ್ದವರು ಓಡಿ ಬಂದು ಶರ್ಟ್ ನ ಬೆಂಕಿ ನಂದಿಸಿದ್ದಾರೆ. ವ್ಯಕ್ತಿ ಈ ಮೊಬೈಲ್‌ ಅನ್ನು ವರ್ಷದ ಹಿಂದೆ 1000 ರೂ.ಗೆ ಖರೀದಿಸಿದ್ದರು‌ ಎನ್ನಲಾಗಿದೆ.ಇದೀಗ ಮೊಬೈಲ್ ಸ್ಪೋಟಕ್ಕೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಯುತ್ತಿದೆ. ಒಂದೇ ವಾರದಲ್ಲಿ ಇದು ಕೇರಳದಲ್ಲಿ‌ ನಡೆದ ಎರಡನೇ ಪ್ರಕರಣವಾಗಿದೆ. ಕೋಝಿಕ್ಕೋಡ್ ನಗರದಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಪ್ಯಾಂಟ್ ಜೇಬಿನಲ್ಲಿಟ್ಟಿದ್ದ ಮೊಬೈಲ್ ಫೋನ್ ಸ್ಫೋಟಗೊಂಡು ವ್ಯಕ್ತಿಯೊಬ್ಬರಿಗೆ ಸುಟ್ಟಗಾಯಗಳಾಗಿದ್ದವು.

    Post Views: 208

    Related Posts

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಬೆಳ್ತಂಗಡಿ: ಕೇರೆ ಹಾವನ್ನು ಬೆನ್ನಟ್ಟಿ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ

    August 17, 2026

    ಕಾಸರಗೋಡು: ಒಂದೇ ಕೊಠಡಿಯಲ್ಲಿ ತಂದೆ-ಮಗಳ ಮೃತದೇಹ ಪತ್ತೆ

    August 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.