Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟ- ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟ- ಇಬ್ಬರ ಬಂಧನ

    January 5, 2026
    Share

    ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

    ಮೂಲತಃ ಬಿಹಾರ ರಾಜ್ಯದ ನಿವಾಸಿಗಳಾದ ಕೃಷ್ಣಾಪುರದಲ್ಲಿ ವಾಸವಿರುವ ಸುನಿಲ್ ಕುಮಾರ್ ಮತ್ತು ಬ್ರಿಜೇಶ್ ಶ್ರೀವತ್ಸ ಬಂಧಿತ ಆರೋಪಿಗಳು.  

    ಜ. 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 ಕೆಜಿ ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿದ್ದರೆ.

      ಈ ವೇಳೆ ಆರೋಪಿಗಳನ್ನು ಬಂಧಿಸಿದ್ದು, ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.  ಬಂಧಿತರು ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಬಜಪೆ ಪೊಲೀಸರು ಎನ್.ಡಿ.ಪಿ.ಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

    Post Views: 104

    Related Posts

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.