Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮದುವೆ ಮನೆಯಲ್ಲಿ ಘೋರ ದುರಂತ; ವಿದ್ಯುತ್ ಸ್ಪರ್ಶದಿಂದ 6 ವರ್ಷದ ಬಾಲಕಿ ಸಾವು
    ಇತ್ತೀಚಿನ ಸುದ್ದಿ

    ಮದುವೆ ಮನೆಯಲ್ಲಿ ಘೋರ ದುರಂತ; ವಿದ್ಯುತ್ ಸ್ಪರ್ಶದಿಂದ 6 ವರ್ಷದ ಬಾಲಕಿ ಸಾವು

    June 25, 2023
    Share

    ಬಿಹಾರ: ಬಿಹಾರದ ಅರಾ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

    ಮೃತಳನ್ನು ನೈನಾ ಕುಮಾರಿ ಎಂದು ಗುರುತಿಸಲಾಗಿದೆ.

    ಮದುವೆ ಸಮಾರಂಭದ ವೇದಿಕೆಯಲ್ಲಿ ಬಾಲಕಿ ಆಟವಾಡುತ್ತಿದ್ದಾಗ ಈ ದುರಂತ ನಡೆದಿದೆ. ನೈನಾ ಕುಮಾರಿ ಕುಟುಂಬದವರು ಡೆಕೊರೇಟ್‌ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

    ಶುಕ್ರವಾರ ಮಹೇಂದ್ರ ಸಿಂಗ್ ಎಂಬುವರ ಮಗಳು ಆಶಾಕುಮಾರಿಯ ಮದುವೆ ನಡೆದಿದೆ. ಹೂಮಾಲೆ ವಿನಿಮಯ ಮಾಡಿಕೊಂಡ ನಂತರ ದಂಪತಿಗಳು ವೇದಿಕೆಯಿಂದ ಇಳಿದಿದ್ದಾರೆ. ಈ ವೇಳೆ, ಬಾಲಕಿ ಮೇಲಕ್ಕೆ ಹೋಗಿ ಆಟವಾಡುತ್ತಿದ್ದಾಗ ಈ ದುರಂತ ನಡೆದಿದೆ.

    ಆಟವಾಡುತ್ತಿದ್ದಾಗ ವೇದಿಕೆಯಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ನೈನಾಗೆ ವಿದ್ಯುತ್ ಸ್ಪರ್ಶವಾಗಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.

    ಟೆಂಟ್ ಡೆಕೋರೇಟರ್ ಎಸ್ ಕುಮಾರ್ ಕೇಸರಿ ಮತ್ತು ರಂಜಿತ್ ಕುಮಾರ್ ವಿರುದ್ಧ ಮಹೇಂದ್ರ ಸಿಂಗ್ ನಿರ್ಲಕ್ಷ್ಯ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.