Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ವಿವಾಹಿತ ವ್ಯಕ್ತಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ವಿಟ್ಲ: ವಿವಾಹಿತ ವ್ಯಕ್ತಿ ಆತ್ಮಹತ್ಯೆ

    May 31, 2023
    Share

    ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ.

    ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು.

    ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

    Post Views: 224

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.