Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ‘ಅತ್ಯಾಚಾರ ಸಂತ್ರಸ್ತೆ’ಯನ್ನೇ ಮದುವೆಯಾದ ಆರೋಪಿ : ರೇಪ್ ಕೇಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ
    ಇತ್ತೀಚಿನ ಸುದ್ದಿ

    BIGG NEWS : ‘ಅತ್ಯಾಚಾರ ಸಂತ್ರಸ್ತೆ’ಯನ್ನೇ ಮದುವೆಯಾದ ಆರೋಪಿ : ರೇಪ್ ಕೇಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

    January 17, 2023
    Share

    ಬೆಂಗಳೂರು : ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆಯನ್ನು ಮದುವೆಯಾಗಿ ಬಾಳು ನೀಡಿದ ಆರೋಪಿ ವಿರುದ್ಧದ ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

    ಬೆಂಗಳೂರಿನ ಯುವತಿಯೊಬ್ಬರು ಅ.2022 ರಲ್ಲಿ ಪೊಲೀಸರಿಗೆ ಅತ್ಯಾಚಾರದ ದೂರು ನೀಡಿದ್ದರು.

    ಹುಟ್ಟು ಹಬ್ಬದ ಆಚರಣೆಗಾಗಿ ಮನೆಗೆ ಕರೆದು ಮದ್ಯಪಾನ ಮಾಡಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದನು ಎಂದು ಆರೋಪಿಸಿದ್ದರು. ನಂತರ ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ , ಜೀವ ಬೆದರಿಕೆ ಆರೋಪಗಳಡಿ ಎಫ್ ಐ ಆರ್ ದಾಖಲಿಸಿದ್ದರು.

    ನಂತರ ಸಂತ್ರಸ್ತೆಯನ್ನು ಆರೋಪಿ ವಿವಾಹವಾದರೂ ಕೂಡ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಇದನ್ನು ಪ್ರಶ್ನಿಸಿ ಆರೋಪಿ ಪ್ರಕರಣವನ್ನು ರದ್ದುಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದನು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರರ ಪರ ವಕೀಲರ ವಾದ ಆಲಿಸಿ ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂದು ಸೂಚಿಸಿ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

    Post Views: 190

    Related Posts

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.