Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ಜೈಲಿನಿಂದ ಬಿಡುಗಡೆ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ಜೈಲಿನಿಂದ ಬಿಡುಗಡೆ

    December 18, 2025
    Share

    ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾನೆ. 

    ಜಾಮೀನು ಸಿಕ್ಕಿದ 24 ದಿನಗಳ ಬಳಿಕ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನು ವಿಧಿಸಿ ಒಂದು ಲಕ್ಷ ಬಾಂಡ್ ಇಬ್ಬರು ಸ್ಥಳೀಯ ಶ್ಯೂರಿಟಿ ಪಡೆಯಬೇಕು ಎಂದು ಜಾಮೀನು ಮಂಜೂರು ಮಾಡಿತ್ತು.

    ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಜಾಮೀನು ನೀಡಲು ಯಾರೂ ಮುಂದೆ ಬಾರದ ಕಾರಣ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ.   ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಇನ್ನೋವಾ ಕಾರಿನಲ್ಲಿ ಚಿನ್ನಯ್ಯನ ಪತ್ನಿ ಮಲ್ಲಿಕಾ ಸೇರಿದಂತೆ ಐದು ಜನರು ಆಗಮಿಸಿದ್ದರು.

    ಶಿವಮೊಗ್ಗ ಕಾರಾಗೃಹದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಬಿಡುಗಡೆ ಪ್ರಕ್ರಿಯೆ ನಡೆಯಿತು. ಬೆಳಗ್ಗೆ 8.30ರ ವೇಳೆಗೆ ಚಿನ್ನಯ್ಯನನ್ನು ಶಿವಮೊಗ್ಗ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. 

    Post Views: 183

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.