Facebook Twitter Instagram
    Wednesday, November 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೃಹತ್‌ ಡ್ರಗ್ಸ್ ಜಾಲ ಪತ್ತೆ: 11 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ, ಇಬ್ಬರು ಅರೆಸ್ಟ್!!
    ಇತ್ತೀಚಿನ ಸುದ್ದಿ

    ಬೃಹತ್‌ ಡ್ರಗ್ಸ್ ಜಾಲ ಪತ್ತೆ: 11 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ, ಇಬ್ಬರು ಅರೆಸ್ಟ್!!

    November 25, 2026
    Share

    ದೆಹಲಿಯಿಂದ ಬೆಂಗಳೂರಿಗೆ ಅಕ್ರಮವಾಗಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವೊಂದನ್ನು ಯಲಹಂಕ ಓಲ್ಡ್ ಟೌನ್ ಪೊಲೀಸರು ಯಶಸ್ವಿ ಕಾರ್ಯಾಚರಣೆ ಮೂಲಕ ಭೇದಿಸಿದ್ದಾರೆ. ಈ ದಾಳಿಯಲ್ಲಿ ಇಮ್ರಾನ್ ಸಿದ್ದಿಕ್ ಹಾಗೂ ಆಯಿಷಾ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಸುಮಾರು 11 ಕೋಟಿ ರೂಪಾಯಿ ಮೌಲ್ಯದ 5 ಕೆಜಿಗೂ ಅಧಿಕ ತೂಕದ MDMA ಮತ್ತು ಒಂದು ಕಾರನ್ನು ಜಪ್ತಿ ಮಾಡಲಾಗಿದೆ.


    ಆರೋಪಿಗಳು ದೆಹಲಿಯಿಂದ ತರುತ್ತಿದ್ದ ಮಾದಕ ವಸ್ತುವನ್ನು ಯಲಹಂಕ ಉಪನಗರದ ವ್ಯಾಪ್ತಿಯಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದರು. ಪ್ರಸ್ತುತ ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Post Views: 1

    Related Posts

    ಪುತ್ತೂರು: ಮೆಸ್ಕಾಂ ಅಧಿಕಾರಿಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ – ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

    November 25, 2026

    ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದ ಮಂಗಳೂರಿನ ಕಾರ್ಮಿಕ ಸಾವು – 37 ದಿನಗಳ ಬಳಿಕ ತಾಯ್ನಾಡಿಗೆ ಪಾರ್ಥಿವ ಶರೀರ

    November 25, 2026

    ವಿಟ್ಲ: ಕೌಟುಂಬಿಕ ಕಲಹ- ಚಿಕ್ಕಪ್ಪನನ್ನು ಕೊಲೆಗೈದ ಅಣ್ಣನ ಮಗಳು

    November 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೃಹತ್‌ ಡ್ರಗ್ಸ್ ಜಾಲ ಪತ್ತೆ: 11 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ, ಇಬ್ಬರು ಅರೆಸ್ಟ್!!

    November 25, 2026

    ಪುತ್ತೂರು: ಮೆಸ್ಕಾಂ ಅಧಿಕಾರಿಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ – ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

    November 25, 2026

    ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದ ಮಂಗಳೂರಿನ ಕಾರ್ಮಿಕ ಸಾವು – 37 ದಿನಗಳ ಬಳಿಕ ತಾಯ್ನಾಡಿಗೆ ಪಾರ್ಥಿವ ಶರೀರ

    November 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.