Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು
    ಇತ್ತೀಚಿನ ಸುದ್ದಿ

    ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

    July 30, 2024
    Share
    ಕಳೆದ ವಾರವಷ್ಟೇ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ಭೂಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಭೂಕುಸಿತ ಸಂಭವಿಸಿದೆ. ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.

    ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.

    ವಾಹನ ಸಂಚಾರ ಸಂಪೂರ್ಣ ಬಂದ್

    ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ.

    Post Views: 244

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.