Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಕ್ರಮ ಮಟ್ಕಾ ದಂಧೆಗೆ ಪೊಲೀಸ್‌ ದಾಳಿ; ಮೂವರು ಆರೋಪಿಗಳು ಸಹಿತ ಸೊತ್ತುಗಳು ವಶಕ್ಕೆ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಕ್ರಮ ಮಟ್ಕಾ ದಂಧೆಗೆ ಪೊಲೀಸ್‌ ದಾಳಿ; ಮೂವರು ಆರೋಪಿಗಳು ಸಹಿತ ಸೊತ್ತುಗಳು ವಶಕ್ಕೆ..!

    August 16, 2024
    Share

    ಬಂಟ್ವಾಳ: ಕಟ್ಟಡವೊಂದರ ತಳಭಾಗದಲ್ಲಿ ಅಕ್ರಮವಾಗಿ ಮಟ್ಕಾ ಚೀಟಿ ವ್ಯವಹಾರ ನಡೆಸುತ್ತಿದ್ದ ವೇಳೆ ಬಂಟ್ವಾಳ ಉಪ-ವಿಭಾಗ ಬಂಟ್ವಾಳರವರು ಹಾಗೂ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು ಕೃತ್ಯದಲ್ಲಿ ತೊಡಗಿಸಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ಪಾವೂರು ಪೊಸ್ಟ್, ಮಂಜೇಶ್ವರ ,ಕೇರಳ ಸಜೀತ್ .ಕೆ (38), ಉಚ್ಚೀಲ್, ಕಾಪಿತಾನಿಯೋ ಶಾಲೆ , ಮಂಗಳೂರು, ವೀಶಾಲ್ ಸಿ.ಉಚ್ಚಿಲ್ (35), ಮಹಾಲಿಂಗೆಶ್ವರ ಬಳಿ ಬಡ್ಡಹಿತ್ತಲು, ಮಂಜೇಶ್ವರ, ಕೇರಳ ಸುನೀಲ್ ಕುಮಾರ್ (39) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪದ್ಮಕಾಂಪ್ಲೆಕ್ಸ್ ಕಟ್ಟಡದ ತಳಭಾಗದಲ್ಲಿ ಮಧ್ಯಾಹ್ನದ ವೇಳೆ ಅಕ್ರಮವಾಗಿ ಮಟ್ಕಾ ಚೀಟಿ ವ್ಯವಹಾರ ನಡೆಸುತ್ತಿದ್ದ ವೇಳೆ ವಿಜಯ್ ಪ್ರಸಾದ್ DYSP ಬಂಟ್ವಾಳ ಉಪ-ವಿಭಾಗ ಬಂಟ್ವಾಳರವರು ಹಾಗೂ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಕೃತ್ಯದಲ್ಲಿ ತೊಡಗಿಸಿದ್ದ ಮೂವರನ್ನು ವಶಕ್ಕೆ ಪಡೆದಿದ್ದು, ಕೃತ್ಯಕ್ಕೆ ಬಳಸಿದ ವಿವಿಧ ಮುಖ ಬೆಲೆಯ ನೋಟುಗಳನ್ನು, ಕ್ಯಾಲ್ಕುಲೇಟರ್, ಪೆನ್ನುಗಳು, ಪುಸ್ತಕಗಳು, ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 70,505/-ರೂಗಳಾಗಿರುತ್ತದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 139/2024 ಕಲಂ: 78(3) KP act ರಂತೆ ಪ್ರಕರಣ ದಾಖಲಾಗಿರುತ್ತದೆ.

    Post Views: 156

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.