Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮ್ಯಾಟ್ರಿಮೋನಿ ಮೂಲಕ 9 ಯುವತಿಯರನ್ನು ವಿವಾಹವಾಗಿದ್ದ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಮ್ಯಾಟ್ರಿಮೋನಿ ಮೂಲಕ 9 ಯುವತಿಯರನ್ನು ವಿವಾಹವಾಗಿದ್ದ ಆರೋಪಿ ಅರೆಸ್ಟ್

    February 11, 2026
    Share

    ಮಂಗಳೂರು : ಮ್ಯಾಟ್ರಿಮೋನಿ ಮೂಲಕ 9 ಯುವತಿಯರನ್ನು ಮದುವೆಯಾಗಿ ವಂಚಿಸಿದ್ದ ಆರೋಪಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳಾದ ಸುಶಾಂತ್ ಪೂಜಾರಿ, ಮುಲ್ಕಿನಿವಾಸಿ ಭಾಸ್ಕರ್ ಬಂಧಿಸಲಾಗಿದೆ. ವಂಚಕನ ಬಗ್ಗೆ ಮಂಗಳೂರಿನ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಮ್ಯಾಟ್ರಿಮೋನಿಯಲ್ಲಿ ವರನನ್ನು ಹುಡುಕುತ್ತಿದ್ದ ಯುವತಿಯರಿಗೆ ವಂಚನೆ ಮಾಡುತ್ತಿದ್ದರು. ಮದುವೆ ಆಗಿ ಅವರಿಂದ ಲಕ್ಷಾಂತರ ಹಣ ಪಡೆದು ಪರಾರಿಯಾಗುತ್ತಿದ್ದರು. ಈವರೆಗೆ 9 ಯುವತಿಯರಿಗೆ ಆರೋಪಿ ಸುಶಾಂತ್ ಪೂಜಾರಿ ವಂಚಿಸಿದ್ದಾನೆ. ಸುಶಾಂತ್ ಕೃತ್ಯಕ್ಕೆ ಮುಲ್ಕಿ ನಿವಾಸಿ ಭಾಸ್ಕರ್ ಸಾಥ್ ನೀಡುತ್ತಿದ್ದ. ನಾನು ಸುಶಾಂತ್ ಮಾವ ಎಂದು ಹೇಳಿ ಯುವತಿಯರಿಗೆ ಭಾಸ್ಕರ್ ನಂಬಿಸುತ್ತಿದ್ದ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

    Post Views: 241

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.