Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ‘ಕುಕ್ಕರ್ ಬಾಂಬ್’ ಬ್ಲಾಸ್ಟ್ ಕೇಸ್ : ‘NIA’ ಅಧಿಕಾರಿಗಳಿಂದ ಮತ್ತಿಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು ‘ಕುಕ್ಕರ್ ಬಾಂಬ್’ ಬ್ಲಾಸ್ಟ್ ಕೇಸ್ : ‘NIA’ ಅಧಿಕಾರಿಗಳಿಂದ ಮತ್ತಿಬ್ಬರು ಆರೋಪಿಗಳ ಬಂಧನ

    January 11, 2023
    Share

    ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಬಳಿಯ ಪೆರ್ಮಣ್ಣೂರು ಗ್ರಾಮದ ಮಾಜೀಲ್ ಅಬ್ದುಲ್ ರೆಹಮಾನ್ ಮತ್ತು ದಾವಣಗೆರೆಯ ಹೊನ್ನಾಳಿ ಮೂಲದ ನದೀಂ ಅಹಮದ್ ಎಂದು ಗುರುತಿಸಲಾಗಿದೆ.

    ಇಬ್ಬರೂ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್ ಹಾಗೂ ಆತನ ಜೊತೆಗಾರರಾದ ಮಾಜಿ ಮುನೀರ್ ಮತ್ತು ಸೈಯದ್ ಯಾಸಿನ್ ಜೊತೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಶಾರಿಕ್, ಮಾಜ್ ಮುನೀರ್ ಹಾಗೂ ಯಾಸಿನ್ ಶಿವಮೊಗ್ಗದ ತುಂಗಾ ದಡ ಹಾಗೂ ಮಂಗಳೂರಿನ ಸೇತ್ರಾವತಿ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದರು. ಅಲ್ಲದೇ ಮೂವರು ಮಂಗಳೂರಿನಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ ಬರೆದಿದ್ದರು ಎನ್ನಲಾಗಿದೆ.

    Post Views: 203

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.