Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಸ್ಕೂಟರ್-ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು
    ಇತ್ತೀಚಿನ ಸುದ್ದಿ

    ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಸ್ಕೂಟರ್-ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು

    September 19, 2023
    Share

    ಕಾಸರಗೋಡು: ರಸ್ತೆಯ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾ ರವರ ಪುತ್ರಿ ಶಿವಾನಿ ಬಾಳಿಗಾ (20) ಮೃತ ಪಟ್ಟವರು.ರವಿವಾರ ರಾತ್ರಿ ಏಳು ಗಂಟೆ ಸುಮಾರಿಗೆ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು. ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಶಿವಾನಿ ಗಂಭೀರ ಗಾಯಾಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ ಮೃತ ಪಟ್ಟಿದ್ದಾರೆ.ಈಕೆ ಮಣಿಪಾಲ ವಿಶ್ವ ವಿದ್ಯಾನಿಲಯದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದಳು. ಮೃತರು ತಂದೆ ತಾಯಿಯನ್ನು ಅಗಲಿದ್ದಾರೆ. ಇನ್ನು ಇವರ ಸಹೋದರ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿದ್ದಾರೆ.ಅಪಘಾತದ ಕುರಿತಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 225

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.