Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಕ್ರಮ ಗಾಂಜಾ, ಎಂಡಿಎಂಎ ಮಾರಾಟ -ಮೂವರ ಬಂಧನ, ಒಬ್ಬ ಪರಾರಿ
    ಇತ್ತೀಚಿನ ಸುದ್ದಿ

    ಉಡುಪಿ: ಅಕ್ರಮ ಗಾಂಜಾ, ಎಂಡಿಎಂಎ ಮಾರಾಟ -ಮೂವರ ಬಂಧನ, ಒಬ್ಬ ಪರಾರಿ

    September 6, 2025
    Share

    ಉಡುಪಿ: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಸೆ.5ರಂದು ಸಂಜೆ ವೇಳೆ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಕೆಎಂಪಿ ರಸ್ತೆಯಲ್ಲಿರುವ ಶ್ರೀಬೊಬ್ಬರ್ಯ ದೈವಸ್ಥಾನದ ಬಳಿ ಬಂಧಿಸಿದ್ದಾರೆ.

    ಮಂಗಳೂರು ಉರ್ವ ಬೋಳೂರು ನಿವಾಸಿ ಅಚ್ಚುತ ಎನ್. ಯಾನೆ ಕಿರಣ್ ಮೆಂಡನ್(45), ಗುಜ್ಜರಬೆಟ್ಟುವಿನ ಪುನೀತ್ ಯಾನೆ ಪುನೀತ್ ರಾಜ್(24), ಒಡಿಸ್ಸಾ ಮೂಲದ ಪ್ರಸ್ತುತ ಪಡುತೋನ್ಸೆ ನಿವಾಸಿ ಚಂದ್ರಕಾಂತ ಕಟ್ವ ಬಂಧಿತ ಆರೋಪಿಗಳು. ಪೊಲೀಸ್ ದಾಳಿ ವೇಳೆ ಕೊಳಲಗಿರಿಯ ಕಿಶೋರ ಎಂಬಾತ ಪರಾರಿಯಾಗಿದ್ದಾನೆ.

    ಆರೋಪಿಗಳು ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಪೊಲೀಸರನ್ನು ಕಂಡು ಓರ್ವ ಆರೋಪಿ ಓಡಿ ಹೋಗಿದ್ದು, ಉಳಿದ ಮೂವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.

    ಬಂಧಿತರಿಂದ 3‌ ಗ್ರಾಂ 480 ಮಿಲ್ಲಿ ಗ್ರಾಂ ತೂಕದ ಗಾಂಜಾ ಅಂದಾಜು ಮೌಲ್ಯ 3,000ರೂ. ಹಾಗೂ MDMAನ ಅಂದಾಜು ಮೌಲ್ಯ 10,000 ರೂ. ಎಂದು ಅಂದಾಜಿಸಲಾಗಿದೆ. ಎಂಡಿಎಎ ಮತ್ತು ಕೃತ್ಯಕ್ಕೆ ಬಳಸಿದ 1,50,000 ರೂ. ಮೌಲ್ಯದ ಬೈಕ್‌ನ್ನು ಪೊಲೀಸರು ವಶಕ್ಕೆ ಪಡೆಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ : 98/2025, ಕಲಂ: 8ಎ(ಸಿ)‌,20(b)(ii)a&b NDPS ACTರಂತೆ ಪ್ರಕರಣ ದಾಖಲಾಗಿದೆ.

    Post Views: 132

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.