Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಯತ್ನ- ಆರೋಪಿ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಯತ್ನ- ಆರೋಪಿ ವಶಕ್ಕೆ

    February 1, 2024
    Share

    ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ಪದಾರ್ಥವನ್ನು ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

    ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತುವಾದ ಮೆಥಾಎಂಪೈಟಮೈನ್ . ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್‌ ಫರಾಜ್ ಎಂಬಾತನನ್ನು ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಕ್ವಾಡ್ ಸಿಬ್ಬಂದಿಗಳು ಮತ್ತು ಕಾವೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 30 ಸಾವಿರ ರೂಪಾಯಿ ಮೌಲ್ಯದ 7.28 ಗ್ರಾಂ ನಷ್ಟು ಮೆಥಾಎಂಪೆಟಮೈನ್ ಹಾಗೂ ಒಂದು ಲಕ್ಷ ಮೌಲ್ಯದ ಸುಜುಕಿ ಎಕ್ಸಸ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 15/2024 ಕಲಂ : 8(c), 21 (b) NDPS ರಂತೆ ಪ್ರಕರಣ ದಾಖಲಾಗಿದೆ.

    Post Views: 198

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.