Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು : ಎಂಡಿಎಂಎ ಮಾದಕ ವಸ್ತು ಸಹಿತ ನಾಲ್ವರ ಬಂಧನ
    ಇತ್ತೀಚಿನ ಸುದ್ದಿ

    ಕಾಸರಗೋಡು : ಎಂಡಿಎಂಎ ಮಾದಕ ವಸ್ತು ಸಹಿತ ನಾಲ್ವರ ಬಂಧನ

    September 28, 2024
    Share

    ಕಾಸರಗೋಡು :ಎಂಡಿಎಂಎ ಮಾದಕ ವಸ್ತು ಸಹಿತ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಿಂದ 29.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ವನ್ನು ವಶಪಡಿಸಿ ಕೊಳ್ಳಲಾಗಿದೆ.

    ಪೈವಳಿಕೆ ಬಾಯಿ ಕಟ್ಟೆ ಯಿಂದ ನಾಲ್ವರನ್ನು ಬಂಧಿಸಿದ್ದು, ಕಾರನ್ನು ವಶಪಡಿಸಿ ಕೊಳ್ಳಲಾಗಿದೆ. ಬಂಧಿತರನ್ನು ಬಳ್ಳೂರಿನ ಮುಹಮ್ಮದ್ ಅಶ್ರಫ್ (21), ಕೊಡಿಬೈಲ್‌ನ ಸಯ್ಯದ್ ನವಾಝ್ ( 30), ಬೆಳ್ಳೂರಿನ ಅಹಮ್ಮದ್ ಶಮ್ಮಾಸ್ (20) ಮತ್ತು ಬಂಟ್ವಾಳದ ಮುಹಮ್ಮದ್ ಇಸಾಕ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶಿಲ್ಪಾ ಮೇಲ್ನೋಟದಲ್ಲಿ ಡಿವೈಎಸ್ಪಿಪಿ. ಸುನಿಲ್ ಕುಮಾರ್ ಹಾಗೂ ಮಂಜೇಶ್ವರ ಠಾಣಾ ಸಬ್ ಇನ್ಸ್ ಪೆಕ್ಟರ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಉಪ್ಪಳದಲ್ಲಿ ಮನೆಯೊಂದು ಕೇಂದ್ರೀಕರಿಸಿ ನಡೆಯುತ್ತಿದ್ದ ಬ್ರಹತ್ ಡ್ರಗ್ಸ್ ಜಾಲವನ್ನು ಪೊಲೀಸರು ಭೇಧಿಸಿದ್ದರು

    Post Views: 176

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.