Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»MDMA ಡ್ರಗ್ಸ್ ಪೂರೈಕೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

    MDMA ಡ್ರಗ್ಸ್ ಪೂರೈಕೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಜಾಮೀನು ಮಂಜೂರು

    March 16, 2025
    Share

    ನ.28 ರಂದು ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಉಪ್ಪಿನಂಗಡಿ ಪೋಲಿಸ್ ಸಿಬ್ಬಂದಿಗಳು ತಪಾಸಣೆಗೆ ನಡೆಸಲಾದ ಕಾರ್ ನಲ್ಲಿ ನಿಷೇಧಿತ ಮಾದಕ ದ್ರವ್ಯವಾದ MDMA ಯನ್ನು ಜಪ್ತಿ ಮಾಡಿರುತ್ತಾರೆ.ಅಲ್ಲದೇ ಸುಮಾರ 22.5 ಗ್ರಾಂ ನಷ್ಟು ಮಾದಕ ದ್ರವ್ಯವಾದ MDMA ಯನ್ನು ಜಪ್ತಿ ಮಾಡಿರುತ್ತಾರೆ.

    MDMA ಡ್ರಗ್ಸ್ ನ್ನು ಪೂರೈಕೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಮಾನ್ಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಧೀಶರು ಆರೋಪಿಗೆ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿರುತ್ತಾರೆ.ಸದರಿ ಆರೋಪಿ ಪರವಾಗಿ ವಿಟ್ಲ ಪ್ರಮಾ ಆಸೋಸಿಯೇಟ್ ನ ವಕೀಲರಾದ ಮನೋಜ್ ಕುಮಾರ್ ಯು ಮತ್ತು ವಿಮಲೇಶ್ ಕೆ ಎಸ್ ವಾದಿಸಿದ್ದರು

    Post Views: 156

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.