Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರುತ್ತಿದ್ದ ಐವರು ಸಿಸಿಬಿ ಬಲೆಗೆ
    ಇತ್ತೀಚಿನ ಸುದ್ದಿ

    ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರುತ್ತಿದ್ದ ಐವರು ಸಿಸಿಬಿ ಬಲೆಗೆ

    October 2, 2024
    Share

    ಮಂಗಳೂರು: ನಿಷೇದಿತ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 70ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಮಂಜೇಶ್ವರ ಬೆಂಗ್ರೆ ನಿವಾಸಿ ಅಬ್ದುಲ್ ಶಾಕೀರ್(24), ಕಾಸರಗೋಡು ಮಂಜೇಶ್ವರ, ಕುಂಜತ್ತೂರು, ಉದ್ಯಾವರ ನಿವಾಸಿ ಹಸನ್ ಆಶೀರ್(34), ಕೇರಳದ ಕಣ್ಣೂರು ಜಿಲ್ಲೆಯ ಕೊರಂಗಾಡ್, ಪಯ್ಯನೂರು, ಪೆರಿಂಗಾಂವ್‌ ನಿವಾಸಿ ರಿಯಾಜ್ ಎ.ಕೆ(31), ಕಾಸರಗೋಡು ವರ್ಕಾಡಿಯ ಪಾವೂರು ನಿವಾಸಿ ಮೊಹಮ್ಮದ್ ನೌಷಾದ್(22), ಕಾಸರಗೋಡು ಮಂಜೇಶ್ವರ, ಕುಂಜತ್ತೂರು ನಿವಾಸಿ ಯಾಸೀನ್ ಇಮ್ರಾಜ್(35) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಮಂಗಳೂರಿನಲ್ಲಿ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 3,50,000 ರೂ. ಮೌಲ್ಯದ 70 ಗ್ರಾಂ ನಿಷೇಧಿತ ಮಾದಕದ್ರವ್ಯ ಎಂಡಿಎಂಎ, 5 ಮೊಬೈಲ್ ಫೋನ್‌ಗಳು, 1,460 ರೂ. ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 4,25,500 ರೂ. ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    Post Views: 192

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.