Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರು ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರು ಪೊಲೀಸ್ ವಶಕ್ಕೆ

    February 28, 2026
    Share

    ಮಂಗಳೂರು: MDMA ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಸುರತ್ಕಲ್ ಠಾಣಾ ವ್ಯಾಪ್ತಿಯ ಮುಕ್ಕಾ ವೇಯಿಂಗ್ ಬ್ರಿಜ್ ಸಮೀಪ ಪೊಲೀಸರು ಬಂಧಿಸಿದ್ದಾರೆ.

    ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ ಸಮಯದಲ್ಲಿ ಅಕ್ಕಪಕ್ಕದಲ್ಲಿ ಎರಡು ಕಾರುಗಳು ನಿಂತಿರುವುದು ಕಂಡು ಬಂದಿದೆ. ಒಂದು ಕಾರಿನಲ್ಲಿ ಕಾವು ನಿವಾಸಿ ಜಕರಿಯಾ ಮತ್ತು ಇನ್ನೊಂದು ಕಾರಿನಲ್ಲಿ ಮಿಥುನ್ ಪೂಜಾರಿ ಎಂಬವರು ಇದ್ದರು. ಇವರಿಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಡ್ರಗ್ಸ್ ಮಾರಾಟ ಮಾಡಲು ಬಂದಿರುವುದು ತಿಳಿದು ಬಂದಿದೆ.

    ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಅವರಿಂದ ಸುಮಾರು 5,41,000 ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೆಯೇ ಕೃತ್ಯಕ್ಕೆ ಬಳಸಲಾದ 13 ಲಕ್ಷದ ಕಾರುಗಳು, 20,000 ರೂ. ಮೌಲ್ಯದ ಎರಡು ಮೊಬೈಲ್ ಫೋನ್ ‌ಗಳು, 11,700 ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

    Post Views: 226

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.