Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಎಂಡಿಎಂಎ ಮಾರಾಟ ಜಾಲ ಪತ್ತೆ..!! ನಾಲ್ವರು ಬಂಧನ-ಕಾರುಗಳು ಸೇರಿ ₹6.5 ಲಕ್ಷ ರೂ. ಮೌಲ್ಯದ ಸೊತ್ತು ವಶ
    ಇತ್ತೀಚಿನ ಸುದ್ದಿ

    ಪುತ್ತೂರು: ಎಂಡಿಎಂಎ ಮಾರಾಟ ಜಾಲ ಪತ್ತೆ..!! ನಾಲ್ವರು ಬಂಧನ-ಕಾರುಗಳು ಸೇರಿ ₹6.5 ಲಕ್ಷ ರೂ. ಮೌಲ್ಯದ ಸೊತ್ತು ವಶ

    January 28, 2026
    Share

    ಪುತ್ತೂರು : ಬೆಟ್ಟಂಪಾಡಿ, ಇರ್ದೆ, ರೆಂಜ ಹಾಗೂ ಅರ್ಲಪದವು ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

    ಕಾರ್ಯಾಚರಣೆಯ ವೇಳೆ ಪುತ್ತೂರಿನ ಮೊಹಮ್ಮದ್ ಹರ್ಷದ್, ಮಹಮ್ಮದ್ ಆರೀಶ್, ಇಬ್ರಾಹಿಂ ಅಶ್ರಫ್ ಹಾಗೂ ಅವರಿಗೆ ಮಾದಕ ವಸ್ತು ಪೂರೈಸುತ್ತಿದ್ದ ಬಂಟ್ವಾಳದ ಮುಸ್ತಾಫ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

    ಬಂಧಿತರಿಂದ 50,000 ರೂ. ಮೌಲ್ಯದ 6.39 ಗ್ರಾಂ ಎಂಡಿಎಂಎ ಹಾಗೂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಡ್ರಗ್ಸ್ ಮಾಫಿಯಾದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ ಸುಮಾರು ₹6.50 ಲಕ್ಷ ಎಂದು ಅಂದಾಜಿಸಲಾಗಿದ್ದು, ಇದರಲ್ಲಿ ಕೃತ್ಯಕ್ಕೆ ಬಳಸಲಾದ ಎರಡು ಕಾರುಗಳು ಹಾಗೂ ಮೊಬೈಲ್ ಫೋನ್‌ಗಳು ಸೇರಿವೆ.

    ಈ ಯಶಸ್ವಿ ಕಾರ್ಯಾಚರಣೆಯನ್ನು ಪುತ್ತೂರು ಗ್ರಾಮಾಂತರ ಠಾಣೆಯ ಉಪನಿರೀಕ್ಷಕ ಗುಣಪಾಲ ಜೆ. ಮತ್ತು ಸುಷ್ಮಾ ಭಂಡಾರಿ ನೇತೃತ್ವದ ವಿಶೇಷ ತಂಡ ನಡೆಸಿದ್ದು, ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

    Post Views: 241

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.