Facebook Twitter Instagram
    Wednesday, April 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಜೇಶ್ವರ : 50 ಗ್ರಾಂ ಎಂಡಿಎಂಎ ಸಹಿತ ಮೂವರ ಬಂಧನ
    ಇತ್ತೀಚಿನ ಸುದ್ದಿ

    ಮಂಜೇಶ್ವರ : 50 ಗ್ರಾಂ ಎಂಡಿಎಂಎ ಸಹಿತ ಮೂವರ ಬಂಧನ

    April 29, 2026
    Share

    ಮಂಜೇಶ್ವರ: ಕಾರಿನಲ್ಲಿ ಸಾಗಿಸುತ್ತಿದ್ದ 50 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಅಲಂಪಾಡಿಯ ಸಿ ಎ.ಮುಹಮ್ಮದ್ ಸಹಲ್ , ಎರ್ನಾಕುಲಂ ನ ಅರುಣ್ ಕುಮಾರ್, ವಡಗರದ ಎಂ. ಪಿ ಅನೂಷ್ ಬಂಧಿತರು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪಾವೂರು ಸಮೀಪ ಸ್ವಿಫ್ಟ್ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಎಂಡಿಎ ಎ ಪತ್ತೆಯಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Post Views: 4

    Related Posts

    MCC ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

    April 28, 2026

    ಉಳ್ಳಾಲ: ಝುಬೇರ್ ಕೊಲೆ ಮತ್ತು ಇಲ್ಯಾಸ್ ಕೊಲೆಯತ್ನ ಪ್ರಕರಣ- ಆರೋಪಿಗೆ ಜೀವಾವಧಿ ಶಿಕ್ಷೆ

    April 28, 2026

    ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಾರೀಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

    April 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.