Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು- ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು- ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..!

    September 17, 2024
    Share

    ಮಂಗಳೂರು: ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ ವಾಸಿಸುತ್ತಿದ್ದ ನಿವಾಸವನ್ನು ಪರಿಶೀಲಿಸಲು ಮನೆಯ ಮಾಲೀಕರ ಬಳಿ ಕೇಳಿಕೊಂಡಿದ್ದಾರೆ. ಅದರಂತೆ ಮನೆ ಮಾಲೀಕರು ಬಾಡಿಗೆ ಮನೆ ಬಳಿ ಹೋಗಿ ನೋಡಿದಾಗ ಮೋಹನ್ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದು, ದೇಹ ಬಹುತೇಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಮೃತ ಯುವಕನ ಪೋಷಕರು ಸೆ. 16ರಂದು ನಗರಕ್ಕೆ ಆಗಮಿಸಿ ಅಂತಿಮ ವಿಧಿವಿಧಾನಕ್ಕಾಗಿ ಅವರ ಪಾರ್ಥೀವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ದಿದ್ದಾರೆ. ಈ ಘಟನೆ ಬಗ್ಗೆ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 193

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.