Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ಆತ್ಮಹತ್ಯೆ..!

    April 3, 2025
    Share

    ಉಪ್ಪಿನಂಗಡಿ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಅಶ್ರಫ್(30) ಎಂದು ಗುರುತಿಸಲಾಗಿದೆ.

    ಅಶ್ರಫ್ ಅಮಲು ಪದಾರ್ಥ ಸೇವನೆ ಮಾಡಿ ಮನೆಯವರೊಂದಿಗೆ ಪದೇ ಪದೇ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಶ್ರಫ್‌ನ ಮೊದಲ ಪತ್ನಿ ತವರು ಮನೆಗೆ ಹೋಗಿದ್ದು ಎರಡನೇ ಪತ್ನಿ, ಅಶ್ರಫ್‌ನ ತಂದೆ, ತಾಯಿ, ಹಾಗೂ ಮಕ್ಕಳು ಪ್ರತ್ಯೇಕವಾಗಿ ವಾಸವಾಗಿದ್ದರು. ಅಶ್ರಫ್ ಕಳೆದ ಕೆಲ ಸಮಯಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ಇದರಿಂದ ಅವರು ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ಹೇಳಲಾಗಿದೆ.

    ಎ.2ರಂದು ಸಂಜೆ ಮನೆಯ ಸಿಟೌಟ್‌ನಲ್ಲಿದ್ದ ಕಬ್ಬಿಣದ ಪೈಪುಗೆ ಅಂಗಿಯ ಒಂದು ಬದಿಯನ್ನು ಕಟ್ಟಿ ಅದರ ಇನ್ನೊಂದು ಬದಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಅಶ್ರಫ್‌ನ ತಂದೆ ಖಾಸೀಂ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಅಶ್ರಫ್ ತಂದೆ, ತಾಯಿ, ಇಬ್ಬರು ಪತ್ನಿಯರು ಹಾಗೂ ಆರು ಮಕ್ಕಳನ್ನು ಅಗಲಿದ್ದಾರೆ.

    Post Views: 191

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.