Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು
    Uncategorized

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    Share

    ಸುಳ್ಯ: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಬೈಕ್ ಸವಾರ ಲೋಕನಾಥ (35) ಎಂಬವರು ಮೃತಪಟ್ಟ ವ್ಯಕ್ತಿ.

    ಸುಳ್ಯದಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು . ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ. ಸುಳ್ಯ ಮೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದರು.

    Post Views: 120

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.