Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS: ನೌಕಾಪಡೆಯ MiG-29K ಯುದ್ಧ ವಿಮಾನ ಗೋವಾದಲ್ಲಿ ಪತನ: ಪೈಲಟ್‌ಗಳು ಸೇಫ್
    ಇತ್ತೀಚಿನ ಸುದ್ದಿ

    BREAKING NEWS: ನೌಕಾಪಡೆಯ MiG-29K ಯುದ್ಧ ವಿಮಾನ ಗೋವಾದಲ್ಲಿ ಪತನ: ಪೈಲಟ್‌ಗಳು ಸೇಫ್

    October 12, 2022
    Share

    ಗೋವಾ: ನೌಕಾಪಡೆಯ ಮಿಗ್-29ಕೆ(MiG-29K) ತರಬೇತುದಾರ ವಿಮಾನ ಇಂದು ‌ಗೋವಾ ಕರಾವಳಿಯ ಸಮುದ್ರದಲ್ಲಿ ಪತನಗೊಂಡಿದೆ ಎಂಧು ವರದಿಯಾಗಿದೆ.

    ವರದಿಯ ಪ್ರಕಾರ, MiG 29K ಫೈಟರ್ ಎಂದಿನಂತೆ ಗಸ್ತು ತಿರುಗುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡಿದೆ.

    ಅದೃಷ್ಟವಶಾತ್‌ ಪೈಲಟ್‌ಗಳು ಸೇಫ್‌ ಆಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.

    ಸುದ್ದಿ ತಿಳಿಯುತ್ತಿದ್ದಂತೇ ನೌಕಾಪಡೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

    ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ (BoI) ಆದೇಶಿಸಲಾಗಿದೆ.

    Post Views: 232

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.