Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ..!
    ಇತ್ತೀಚಿನ ಸುದ್ದಿ

    ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ..!

    July 21, 2025
    Share

    ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಗಂಡ- ಹೆಂಡತಿ ಸಹಿತ ಮಗು ಗಂಭೀರ ಗಾಯಗೊಂಡ ಘಟನೆ ಕೆಲಿಂಜದಲ್ಲಿ ನಡೆದಿದೆ.

    ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಗಂಡ ಹೆಂಡತಿ ಮಗು ಗಂಭೀರ ಗಾಯಗೊಂಡಿದ್ದಾರೆ. ಗಾಯಳುಗಳನ್ನು ಅನಂತಾಡಿ ಆಶ್ವತ್ತಡಿ ಮೂಲದದವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರು ನಜ್ಜು ಗುಜ್ಜಾಗಿದ್ದು , ಗಾಯಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

    Post Views: 237

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.