Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಶಸ್ತ್ರಚಿಕಿತ್ಸೆ, ಐದು ದಿನ ವಿಶ್ರಾಂತಿ
    ಇತ್ತೀಚಿನ ಸುದ್ದಿ

    ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಶಸ್ತ್ರಚಿಕಿತ್ಸೆ, ಐದು ದಿನ ವಿಶ್ರಾಂತಿ

    November 17, 2022
    Share

    ಉಡುಪಿ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಈಗಾಗಲೇ ಶಸ್ತ್ರಚಿಕಿತ್ಸೆ ಮುಗಿದಿದ್ದು, ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿದೆ. ವೈದ್ಯರ ಸಲಹೆಯಂತೆ 4-5 ದಿನ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ಅಥವಾ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದು ಎಂದು ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

    Post Views: 162

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.