Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ನಿಧನ
    ಇತ್ತೀಚಿನ ಸುದ್ದಿ

    ಕರ್ನಾಟಕದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ನಿಧನ

    December 10, 2024
    Share

    ಬೆಂಗಳೂರು: ಮಾಜಿ ಸಿಎಂ ಎಸ್‌ಎಂ ಕೃಷ್ಣ ಬೆಳಗಿನ ಜಾವ ಸುಮಾರು 2.45ಕ್ಕೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ ಎಸ್‌ಎಂ ಕೃಷ್ಣ ನಿಧನರಾಗಿದ್ದಾರೆ.

    ದೀರ್ಘ ಕಾಲದವರೆಗೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ ಅವರು ರಾಜಕೀಯ ಅಂತ್ಯದ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕವೂ ಎಸ್ ಎಂ ಕೃಷ್ಣ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಎಸ್‌ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು.

    Post Views: 204

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.