Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಗಾಂಜಾ ಸೇವಿಸಿ ಅನುಚಿತವಾಗಿ ವರ್ತನೆ – ಇಬ್ಬರು ವಶಕ್ಕೆ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಗಾಂಜಾ ಸೇವಿಸಿ ಅನುಚಿತವಾಗಿ ವರ್ತನೆ – ಇಬ್ಬರು ವಶಕ್ಕೆ

    September 3, 2023
    Share

    ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ, ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.

    ಬಂಟ್ವಾಳ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್ (24) ಹಾಗೂ ಅಬ್ದುಲ್ ಸಲೀಂ (24) ಬಂಧಿತ ಆರೋಪಿಗಳು.

    ಇಬ್ಬರು ವ್ಯಕ್ತಿಗಳು ಅಮಲು ಸೇವನೆ ಮಾಡಿ ನಶೆಯಲ್ಲಿದ್ದಂತೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿಗಳು ಸಿಬ್ಬಂದಿಗಳೊಂದಿಗೆ ತೆರಳಿ ವಿಚಾರಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವೇಳೆ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

    ಇನ್ನು ಆರೋಪಿಗಳಿಂದ ಅಂದಾಜು 7.500 ಮೌಲ್ಯದ 2 ಮೊಬೈಲ್ ಪೋನ್ ವಶಕ್ಕೆ ಪಡೆಕೊಳ್ಳಲಾಗಿದೆ.

    ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

    Post Views: 202

    Related Posts

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.