Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ತಡರಾತ್ರಿಯಲ್ಲಿ ಯುವಕನ ಕುಕೃತ್ಯ: ಸಿಸಿ ಕೆಮರಾದಲ್ಲಿ ದಾಖಲು
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ತಡರಾತ್ರಿಯಲ್ಲಿ ಯುವಕನ ಕುಕೃತ್ಯ: ಸಿಸಿ ಕೆಮರಾದಲ್ಲಿ ದಾಖಲು

    October 16, 2024
    Share

    ಉಪ್ಪಿನಂಗಡಿ: ಉಪ್ಪಿನಂಗಡಿಯ ಪೆರಿಯಡ್ಕ ಪ್ರದೇಶದಲ್ಲಿ ತಡರಾತ್ರಿ ಯುವಕನೋರ್ವನ ಕುಕೃತ್ಯ ಹೆಚ್ಚುತ್ತಲಿದ್ದು, ಆತನ ಕುಚೇಷ್ಟೆ, ಚಲನವಲನದ ಬಗ್ಗೆ ಸ್ಥಳೀಯ ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿದೆ.

    ಕೆಲವು ಸಮಯಗಳ ಹಿಂದೆ ಮನೆಗೆ ನುಗ್ಗುವ ವ್ಯಕ್ತಿ ಮಹಿಳೆಯರು ಮಲಗುವ ಕೋಣೆಯನ್ನು ಪ್ರವೇಶಿಸಿರುವುದು, ಎಚ್ಚರಗೊಂಡಾಗ ಓಡಿ ತಪ್ಪಿಸಿಕೊಂಡಿರುವುದು, ಯುವತಿಯೋರ್ವಳು ಸ್ನಾನ ಮಾಡುತ್ತಿದ್ದ ವೇಳೆ ಕಿಟಕಿಯಿಂದ ಇಣುಕಲು ಯತ್ನಿಸಿದ್ದ ವ್ಯಕ್ತಿ, ಅನಂತರ ಆ ವ್ಯಕ್ತಿ ಸ್ಥಳೀಯ ವ್ಯಾಪಾರಿ ಅಬ್ದುಲ್‌ ರಹಿಮಾನ್‌ ಪೊಲೀಸರ ವಶವಾಗುತ್ತಾನೆ.

    ಬಳಿಕ ಇಲ್ಲಿನ ಜನ ನಿಟ್ಟುಸಿರು ಬಿಟ್ಟಿದ್ದರು.

    ಈ ಮಧ್ಯೆ ಮತ್ತೆ ಇಂತಹದ್ದೇ ಕೃತ್ಯಗಳು ಸಂಭವಿಸಲು ಪ್ರಾರಂಭವಾಗಿದ್ದು, ಯುವಕನೋರ್ವ ನಸುಕಿನ 3.30ರ ಸುಮಾರಿಗೆ ಪೆರಿಯಡ್ಕದ ಜನತಾ ಕಾಲನಿಯ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ ಪ್ರಕರಣದಲ್ಲಿ ಮನೆಯ ಮಂದಿ ಎಚ್ಚರಗೊಂಡಾಗ ಆತ ಬೇಲಿ ಹಾರಿ ಅಡಗಿ ಕುಳಿತುಕೊಳ್ಳುವುದು. ಬೆನ್ನಟ್ಟಿ ಬಂದ ವ್ಯಕ್ತಿಯಿಂದ ತಪ್ಪಿಸಿಕೊಳ್ಳಲು ನಾನಾ ಕಸರತ್ತುಗಳನ್ನು ಮಾಡುತ್ತಿರುವುದು ಸಮೀಪದ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

    ಮೌಖೀಕ ದೂರು ಬಂದಿದೆ
    ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಸಬ್‌ ಇನ್ಸ್‌ಪೆಕ್ಟರ್‌ ಅವಿನಾಶ್‌ ಅವರು ಮಾತನಾಡಿ, ಯಾರೂ ಅಧಿಕೃತ ದೂರು ನೀಡಿಲ್ಲ. ಮೌಖೀಕ ದೂರು ನೀಡಿದ ಅನುಸಾರ ಘಟನ ಸ್ಥಳಕ್ಕೆ ಹೋಗಿ ಸಿಸಿ ಕೆಮರಾ ಪರಿಶೀಲನೆ ಮಾಡಲಾಗಿದೆ. ಈ ಹಿಂದೆ ಅಲ್ಲಿ ಮನೆಗೆ ನುಗ್ಗಿದ ಆರೋಪದಡಿ ಬಂಧಿತನಾಗಿದ್ದ ಆರೋಪಿಯ ಮೇಲೂ ಸಂದೇಹವಿರಿಸಿ ಪರಿಶೀಲನೆ ನಡೆಸಲಾಗಿದೆ. ಆದರೆ ದೃಶ್ಯಾವಳಿಯಲ್ಲಿ ಸೆರೆಯಾದ ವ್ಯಕ್ತಿಗೂ, ಈ ಹಿಂದಿನ ಪ್ರಕರಣದ ಆರೋಪಿಗೂ ಹೊಂದಿಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

    Post Views: 327

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.