Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಹಲ್ಲೆ..!
    ಇತ್ತೀಚಿನ ಸುದ್ದಿ

    ಬಂಟ್ವಾಳ : ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಹಲ್ಲೆ..!

    September 11, 2023
    Share

    ಬಂಟ್ವಾಳ : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹಲ್ಲೆಗೊಳಗಾದವರನ್ನು ಮೈಂದಾಳ ನಿವಾಸಿ ನಿಸಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ನಿಸಾರ್ ರಸ್ತೆ ಬದಿ ನಡೆದುಕೊಂಡು ಮೈಂದಾಳ ಸೇತುವೆ ಬಳಿಯ ಗುರಿಮಜಲು ಎಂಬಲ್ಲಿ  ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ. ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂದರ್ಭ ನಿಸಾರ್ ದುಷ್ಕರ್ಮಿಗಳ ಕೈಯಿಂದ ತಪ್ಪಿಸಿ ಓಡಿ ಹೋಗಿದ್ದು, ಸ್ನೇಹಿತನಿಗೆ ಕರೆ ಮಾಡಿ ತಿಳಿಸಿ ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

    Post Views: 202

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.