Facebook Twitter Instagram
    Thursday, October 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

    May 1, 2024
    Share

    ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಸೋನು ಸೋಂಕರ್‌ ಅವರ ಪತ್ನಿ ರೀಮಾ ಸೋಂಕರ್‌ (26) ಮತ್ತು ಮಗು ರಿಯಾ (1) ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇಂಟೀರಿಯರ್‌ ಡೆಕೊರೇಟರ್‌ ಆಗಿರುವ ಸೋನು ಸೋಂಕರ್‌ ಉತ್ತರ ಪ್ರದೇಶದ ಅಜಾಮ್‌ ಘರ್‌ ಜಿಲ್ಲೆಯ ಅಮಹಾಮಾಫಿ ಗ್ರಾಮದ ನಿವಾಸಿಯಾಗಿದ್ದು, ಕೌಕ್ರಾಡಿಯಲ್ಲಿ ಕೃಷ್ಣಪ್ಪ ಅವರ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು.

    ಎ. 22ರಂದು ಬೆಳಗ್ಗೆ ಕೆಲಸಕ್ಕೆಂದು ಹೋಗಿದ್ದು ಸಂಜೆ ಮರಳಿ ಬಂದಾಗ ಮನೆಯ ಬಾಗಿಲಿಗೆ ಬೀಗ ಹಾಕಿ ಪತ್ನಿ, ಮಗು ನಾಪತ್ತೆಯಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

    Post Views: 277

    Related Posts

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.