Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತಾಯಿ – ಮಗಳು ನಾಪತ್ತೆ…!!
    ಇತ್ತೀಚಿನ ಸುದ್ದಿ

    ಮಂಗಳೂರು: ತಾಯಿ – ಮಗಳು ನಾಪತ್ತೆ…!!

    May 31, 2024
    Share

    ಮಂಗಳೂರು: ಮನೆಯಿಂದ ಹೊರಟ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಮೀನಕಳಿಯ ನಿವಾಸಿ ಶ್ವೇತಾ(31) ಹಾಗೂ ಮಗಳು ಇಶಿಕಾ(6) ನಾಪತ್ತೆಯಾದವರು ಎಂದು ತಿಳಿಯಲಾಗಿದೆ.

    (ಮೇ 29 ) ಮಧ್ಯಾಹ್ನ 3 ಗಂಟೆ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕುಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ತಾಯಿ ಮಗಳು ಪತ್ತೆಯಾಗಿಲ್ಲ.

     ಈಗಾಗಲೇ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದರೆ ಕೂಡಲೇ ಪಣಂಬೂರು ಪೊಲೀಸರನ್ನು ಸಂಪರ್ಕಿಸಿ 9480805331,0824222053

    Post Views: 272

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.