ಮಂಗಳೂರು: ಮನೆಯಿಂದ ಹೊರಟ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಮೀನಕಳಿಯ ನಿವಾಸಿ ಶ್ವೇತಾ(31) ಹಾಗೂ ಮಗಳು ಇಶಿಕಾ(6) ನಾಪತ್ತೆಯಾದವರು ಎಂದು ತಿಳಿಯಲಾಗಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
(ಮೇ 29 ) ಮಧ್ಯಾಹ್ನ 3 ಗಂಟೆ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕುಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ತಾಯಿ ಮಗಳು ಪತ್ತೆಯಾಗಿಲ್ಲ.
ಈಗಾಗಲೇ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದರೆ ಕೂಡಲೇ ಪಣಂಬೂರು ಪೊಲೀಸರನ್ನು ಸಂಪರ್ಕಿಸಿ 9480805331,0824222053