Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮೂರು ಮಕ್ಕಳ ತಂದೆ ನಾಪತ್ತೆ; ಪತ್ತೆಗಾಗಿ ಮನವಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮೂರು ಮಕ್ಕಳ ತಂದೆ ನಾಪತ್ತೆ; ಪತ್ತೆಗಾಗಿ ಮನವಿ

    July 23, 2024
    Share

    ಬಂಟ್ವಾಳ: ಕಳೆದ ಐದು ದಿನದಿಂದ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮಾಣಿಮಜಲು ಗ್ರಾಮದಿಂದ ಯುವಕನೊಬ್ಬ ಕಾಣೆಯಾಗಿದ್ದಾನೆ. ಸಮದ್ ನಾಪತ್ತೆಯಾದ ಯುವಕ.

    ಸಮದ್ ಮೂರು ಮಕ್ಕಳ ತಂದೆಯಾಗಿದ್ದು, ಆತ ಎಲ್ಲಿಯಾದರೂ ಕಂಡು ಬಂದಲ್ಲಿ ತಕ್ಷಣ ಬಂಟ್ವಾಳ ಟೌನ್ ಪೋಲಿಸ್ ಠಾಣೆಗೆ ತಿಳಿಸುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    ಅಥವಾ +91 90082 18612, +91 9901090586 ನಂಬರಿಗೆ ತಿಳಿಸಬೇಕಾಗಿ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.