Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉದ್ಯಾವರ: ಬೆಳ್ಳಂಬೆಳಗ್ಗೆ ಯುವತಿ ನಾಪತ್ತೆ
    ಇತ್ತೀಚಿನ ಸುದ್ದಿ

    ಉದ್ಯಾವರ: ಬೆಳ್ಳಂಬೆಳಗ್ಗೆ ಯುವತಿ ನಾಪತ್ತೆ

    August 25, 2022
    Share

    ಕಾಪು: ಮೊಬೈಲ್ ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ಯುವತಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ಆ. 23ರಂದು ನಡೆದಿದೆ.

    ನೇತ್ರಾವತಿ (20) ಕಾಣೆಯಾಗಿರುವ ಯುವತಿ. ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಮೊಬೈಲ್ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ನೇತ್ರಾವತಿ ಅವರು ಆ. 22ರಂದು ರಾತ್ರಿ ಊಟ ಮಾಡಿ ಮಲಗಿದ್ದು ಆ. 23 ರಂದು ಬೆಳಗ್ಗೆ 5.30ಕ್ಕೆ ಹಾಲ್‌ನಿಂದ ಎದ್ದು ವಾಶ್ ರೂಂಗೆ ಹೋಗಿದ್ದು, ಅಲ್ಲಿಂದ ಮರಳದೇ ಕಾಣೆಯಾಗಿದ್ದಳು.

    ಮನೆಯವರೆಲ್ಲರೂ ಸೇರಿ ಅಕ್ಕಪಕ್ಕದವರ ಮನೆಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ಪರಿಚಯದವರಲ್ಲಿ ವಿಚಾರಿಸಿದ್ದು ಈವರೆಗೂ ಪತ್ತೆಯಾಗಿರುವುದಿಲ್ಲ ಎಂದು ಅವರ ಅಕ್ಕ ವಿಜಯಲಕ್ಷ್ಮೀ ಅವರು ಕಾಪು ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    Post Views: 195

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.