Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಆಟೋ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತ ನಾಪತ್ತೆ..!
    ಇತ್ತೀಚಿನ ಸುದ್ದಿ

    ಪುತ್ತೂರು: ಆಟೋ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತ ನಾಪತ್ತೆ..!

    April 23, 2025
    Share

    ಪುತ್ತೂರು:  ಬಾಡಿಗೆಗೆಂದು ಹೋದ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತವಾಗಿ ನಾಪತ್ತೆಯಾದ ಘಟನೆ ನಡೆದಿದೆ.

    ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬವರು ರಿಕ್ಷಾ ಸಮೇತ ನಾಪತ್ತೆಯಾಗಿರುವ ಕುರಿತು ಎ.21ರಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಇದೆ ಎಂದು ಮನೆಯಿಂದ  ಹೋದವರು ಮತ್ತೆ ಮನೆಗೆ ವಾಪಸಾಗಿಲ್ಲವೆಂದು ತಿಳಿದು ಬಂದಿದೆ.

    ಈ ಘಟನಾ ಕುರಿತು ಇತರ ಅಟೋ ರಿಕ್ಷಾದವರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಲೋಕೇಶ ಅವರ ಪತ್ನಿ ಸುವರ್ಣ ಬಿ.ಎಸ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 141

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.