Facebook Twitter Instagram
    Saturday, October 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ..!!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ..!!

    October 30, 2025
    Share

    ಬಂಟ್ವಾಳ: ನಿನ್ನೆ ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟ್ರಿಕ್‌ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ (35) ಅವರ ಮೃತದೇಹ ಇಂದು ನೇತ್ರಾವತಿ ನದಿಯ ಡ್ಯಾಂ ಸಮೀಪದ ಮರವೊಂದರಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ನದಿ ತೀರಕ್ಕೆ ತಂದು ಇಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಪ್ರೀತಂ ಲೋಬೋ ಅವರು ತಮ್ಮ ಆಟೋವನ್ನು ಸೇತುವೆಯ ಬಳಿ ನಿಲ್ಲಿಸಿ ನಾಪತ್ತೆಯಾಗಿದ್ದರೆಂಬ ದೂರು ಕುಟುಂಬಸ್ಥರು ಪೊಲೀಸರಿಗೆ ನೀಡಿದ್ದರು. ಇಂದು ಬೆಳಿಗ್ಗೆ ಹುಡುಕಾಟದ ವೇಳೆ ನೇತ್ರಾವತಿ ನದಿಯ ತೀರದಲ್ಲಿ ಅವರ ಶವ ಪತ್ತೆಯಾಗಿದೆ.

    Post Views: 162

    Related Posts

    ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳಿಗೆ ಬೆದರಿಕೆ-ಆರೋಪಿಯ ಬಂಧನ

    October 23, 2026

    “ಬನ ಸಿನಿಮಾ ತುಳುನಾಡಿಗೆ ಕೀರ್ತಿ ತರುವ ಕೆಲಸ ಮಾಡಲಿ“ -ಐವನ್ ಡಿಸೋಜ

    October 23, 2026

    ಮಂಗಳೂರು: ಫ್ಲ್ಯಾಟ್ ನೀಡದೆ ಜಾಗದ ಮಾಲೀಕರಿಗೆ ವಂಚನೆ ಆರೋಪ-ಬಿಲ್ಡರ್ ಡೊನಾಲ್ಡ್ ಪಿಂಟೋ ವಿರುದ್ಧ ಕೇಸ್ ದಾಖಲು

    October 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳಿಗೆ ಬೆದರಿಕೆ-ಆರೋಪಿಯ ಬಂಧನ

    October 23, 2026

    “ಬನ ಸಿನಿಮಾ ತುಳುನಾಡಿಗೆ ಕೀರ್ತಿ ತರುವ ಕೆಲಸ ಮಾಡಲಿ“ -ಐವನ್ ಡಿಸೋಜ

    October 23, 2026

    ಮಂಗಳೂರು: ಫ್ಲ್ಯಾಟ್ ನೀಡದೆ ಜಾಗದ ಮಾಲೀಕರಿಗೆ ವಂಚನೆ ಆರೋಪ-ಬಿಲ್ಡರ್ ಡೊನಾಲ್ಡ್ ಪಿಂಟೋ ವಿರುದ್ಧ ಕೇಸ್ ದಾಖಲು

    October 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.