Facebook Twitter Instagram
    Saturday, October 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: 5 ವರ್ಷದ ಮಗಳೊಂದಿಗೆ ತಂದೆ ನಾಪತ್ತೆ!! ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಕಾಪು: 5 ವರ್ಷದ ಮಗಳೊಂದಿಗೆ ತಂದೆ ನಾಪತ್ತೆ!! ಪ್ರಕರಣ ದಾಖಲು..!

    October 3, 2026
    Share

    ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಲ್ಯಾ ಉಳಿಯಾರಗೋಳಿ ಗ್ರಾಮದ ಭರತ್ ನಗರದ ನಿವಾಸಿ ದಿನೇಶ್ ಶೆಟ್ಟಿಗಾರ (45) ಹಾಗೂ ಅವರ 5 ವರ್ಷದ ಮಗಳು ನಾಪತ್ತೆಯಾಗಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದಿನೇಶ್ ಶೆಟ್ಟಿಗಾರ ಅವರು ಸೆ.25ರಂದು ಸಂಜೆ ಸುಮಾರು 4 ಗಂಟೆಗೆ ಮಗಳ ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸುವುದಾಗಿ ಹೇಳಿ ಮಗುವನ್ನು ಮನೆಯಿಂದ ಕರೆದುಕೊಂಡು ಹೋಗಿದ್ದರು.ಬಳಿಕ ತಂದೆ-ಮಗಳು ಮನೆಗೆ ವಾಪಸ್ ಬಂದಿಲ್ಲ.
    ಪತ್ನಿ ಶಿಲ್ಪಾ ಅವರು ದಿನೇಶ್ ಅವರ ಮೊಬೈಲ್‌ಗೆ ಹಲವು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಿಲ್ಲ. ಕೊತ್ತಲಕಟ್ಟೆ, ಕೊಲ್ನಾಡ್, ಕಿರಿಮಂಜೇಶ್ವರ, ಬೈಂದೂರು ಹಾಗೂ ಉಪ್ಪುಂದದಲ್ಲಿರುವ ಸಂಬಂಧಿಕರ ಮನೆಗಳಲ್ಲಿ ವಿಚಾರಿಸಿದರೂ ತಂದೆ-ಮಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ

    ಈ ಹಿನ್ನೆಲೆಯಲ್ಲಿ ಕಾಣೆಯಾಗಿರುವ ದಿನೇಶ್ ಶೆಟ್ಟಿಗಾರ ಹಾಗೂ ಅವರ 5 ವರ್ಷದ ಮಗಳನ್ನು ಪತ್ತೆಹಚ್ಚಿಕೊಡುವಂತೆ ಶಿಲ್ಪಾ ಅವರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

    .

    Post Views: 6

    Related Posts

    ಕಾಸರಗೋಡು: ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ದುರ್ಮರಣ

    October 3, 2026

    ಕಾರು ಕೊಡಿಸುವುದಾಗಿ ಹೇಳಿ 5 ಲಕ್ಷ ವಂಚನೆ!!

    October 3, 2026

    ಬಂದೂಕು ತಪಾಸಣೆ ವೇಳೆ ನಿಯಮ ಉಲ್ಲಂಘನೆ ಪತ್ತೆ: ಪರವಾನಿಗೆದಾರನ ವಿರುದ್ಧ ಕೇಸ್

    October 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡು: ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ದುರ್ಮರಣ

    October 3, 2026

    ಕಾಪು: 5 ವರ್ಷದ ಮಗಳೊಂದಿಗೆ ತಂದೆ ನಾಪತ್ತೆ!! ಪ್ರಕರಣ ದಾಖಲು..!

    October 3, 2026

    ಕಾರು ಕೊಡಿಸುವುದಾಗಿ ಹೇಳಿ 5 ಲಕ್ಷ ವಂಚನೆ!!

    October 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.