Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ

    January 15, 2025
    Share

    ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

    ಮಾಲಾಡಿ ಶಕ್ತಿನಗರ ಕೋಲ್ಪೆದಬೈಲ್ ನಿವಾಸಿ ನಾಗೇಶ್ ಕುಲಾಲ್( 33) ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ ಎಂದು ಹೇಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು,ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜ.14 ರಂದು ಧರ್ಮಸ್ಥಳ ಪೋಲಿಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
    ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 224

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.