Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಪತ್ತೆಯಾಗಿದ್ದ ಯುವತಿ ವಿವಾಹವಾಗಿ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ನಾಪತ್ತೆಯಾಗಿದ್ದ ಯುವತಿ ವಿವಾಹವಾಗಿ ಪತ್ತೆ

    January 30, 2023
    Share

    ಮಂಗಳೂರು: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ.

    ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್‌ ಕಂಪನಿಯೊಂದರ ಉದ್ಯೋಗಿ ಶಿವಾನಿ (20)ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ ಕರೆ ತಂದಿದ್ದಾರೆ.ಜ.24ರಂದು ನಗರದ ಕಂಕನಾಡಿ ಠಾಣೆಯ ಪೊಲೀಸ್‌ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವಯೇಚ್ಚೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು ಪತಿಯೊಂದಿಗೆ ಬಾಳುವುದಾಗಿ ಲಿಖಿತ ಹೇಳಿಕೆ ನೀಡಿದ್ದಾಳೆ. ಜಿಹಾದ್‌ ಆತಂಕದ ನಡುವೆ ಒಂದುವಾರ ಪೊಲೀಸರು ಪತ್ತೆಗೆ ಪ್ರಯತ್ನಿಸಿದ್ದರು. ಗೋವಾ, ಮುಂಬೈಗೆ ತೆರಳಿದ್ದ ಜೋಡಿ ಹಣದ ಸಮಸ್ಯೆ ಎದುರಾದಾಗ ಎರಡು ಮೊಬೈಲ್‌ ಮಾರಿ ಅದರ ಹಣದಿಂದ ಸ್ವಲ್ಪ ಸಮಯ ಕಳೆದಿದ್ದರು. ಸ್ನೇಹಿತರ ಜತೆ ಸಂಪರ್ಕ ಹೊಂದಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ಯುಪಿಐ ಹಣವನ್ನು ಹಾಕಿದ ವಿಳಾಸ ಪತ್ತೆ ಮಾಡಿ ಈ ಜೋಡಿಯ ಸಂಪರ್ಕ ಸಾಧಿಸಿದ್ದರು.

    Post Views: 162

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.