Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ನೇರವಾಗಿ ಭಾಗಿ – ಶಾಸಕ ಉಮಾನಾಥ ಕೋಟ್ಯಾನ್
    ಇತ್ತೀಚಿನ ಸುದ್ದಿ

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ನೇರವಾಗಿ ಭಾಗಿ – ಶಾಸಕ ಉಮಾನಾಥ ಕೋಟ್ಯಾನ್

    May 6, 2025
    Share

    ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಪೊಲೀಸರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಮೂಡಬಿದಿರೆ ಶಾಸಕ ಉಮಾನಾಥ ಕೊಟ್ಯಾನ್ ಗಂಭೀರ ಆರೋಪ ಮಾಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಯುಧ ಇಟ್ಟುಕೊಳ್ಳುವುದು ತಪ್ಪು, ಆದರೆ ಸುಹಾಸ್ ಆತ್ಮರಕ್ಷಣೆಗಾಗಿ ವಾಹನದಲ್ಲಿ ಇಟ್ಟುಕೊಂಡಿದ್ದ ಆಯುಧವನ್ನು ಪೊಲೀಸರು ಒತ್ತಾಯದಿಂದ ಖಾಲಿ ಮಾಡಿಸಿದ್ದರು. ಪೊಲೀಸರ ಸಹಕಾರದಲ್ಲಿ ಈ ಕೊಲೆ ನಡೆದಿದೆ. ಆರೋಪಿಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಬಂಧನವಾದ ಬಳಿಕ ಪೊಲೀಸರು ಆರೋಪಿಗಳ ಮೈಮುಟ್ಟಿಲ್ಲ.

    ಸುಹಾಸ್ ಹತ್ಯೆ ನಡೆಯುವ ವೇಳೆ ಆರೋಪಿಗಳಿಗೆ ರಕ್ಷಣೆ ಕೊಡುವ ರೀತಿಯಲ್ಲಿ 25 ಜನರು ಸುತ್ತ ಕೋಟೆ ನಿರ್ಮಿಸಿದ್ದರು. ಸ್ಥಳೀಯ ಕೆಲವರ ಸಹಕಾರದಲ್ಲಿ ಈ ಹತ್ಯೆ ನಡೆದಿದೆ. ಹತ್ಯೆಗೂ ಮುನ್ನ ಪೊಲೀಸರು ಮತ್ತು ಆರೋಪಿಗಳ ನಡುವೆ ಒಡಂಬಡಿಕೆ ನಡೆದಿರುವ ಸಾಧ್ಯತೆ ಇದೆ. ಹೀಗಾಗಿ, ಪೊಲೀಸ್ ವಾಹನ ಸ್ಥಳಕ್ಕೆ ಬಂದರೂ, ಸುಹಾಸ್ ರಕ್ಷಣೆ ಮಾಡಿಲ್ಲ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ’ ಎಂದರು. ಬಜಪೆ, ಸುರತ್ಕಲ್‌, ಪಣಂಬೂರು ಪೊಲೀಸ್ ಠಾಣೆಯ ಕೆಲ ಪೊಲೀಸರ ಮೊಬೈಲ್ ಫೋನ್ ಕರೆಗಳನ್ನು ಪರಿಶೀಲಿಸಿದರೆ ಎಲ್ಲ ವಿಷಯ ಬಹಿರಂಗವಾಗಲಿದೆ ಎಂದು ಹೇಳಿದರು.

    Post Views: 233

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.